ಪ್ರಧಾನಿ ನರೇಂದ್ರ ಮೋದಿ ಶೀಘ್ರದಲ್ಲೇ ಆಫ್ರಿಕಾದ ಘಾನಾ ದೇಶಕ್ಕೆ ಭೇಟಿ ನೀಡಲಿದ್ದಾರೆ. ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವುದು ಮತ್ತು ವ್ಯಾಪಾರ, ಆರೋಗ್ಯ, ಡಿಜಿಟಲ್ ಮೂಲಸೌಕರ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಸಹಕಾರವನ್ನು ವಿಸ್ತರಿಸುವುದು ಈ ಭೇಟಿಯ ಪ್ರಮುಖ ಉದ್ದೇಶವಾಗಿದೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ತಿಳಿಸಿದೆ. ಆಫ್ರಿಕನ್ ದೇಶಗಳೊಂದಿಗೆ ಭಾರತದ ಸಂಬಂಧವನ್ನು ಮತ್ತಷ್ಟು ಬಲಪಡಿಸುವಲ್ಲಿ ಈ ಭೇಟಿ ನಿರ್ಣಾಯಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರ ಘಾನಾ ಭೇಟಿಗೆ ಭರದ ಸಿದ್ಧತೆಗಳು