ಮಹಾರಾಷ್ಟ್ರ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ಅಂತರರಾಜ್ಯ ಜಾಲವನ್ನು ಗುರುತಿಸಿದೆ. ತನಿಖೆಯನ್ನು ಬಿಹಾರ, ಹರಿಯಾಣ ಮತ್ತು ದೆಹಲಿ ರಾಜ್ಯಗಳಿಗೆ ವಿಸ್ತರಿಸಲಾಗಿದೆ.

- News
ಮಹಾರಾಷ್ಟ್ರ ಟಿಇಟಿ ಪ್ರಶ್ನೆಪತ್ರಿಕೆ ಸೋರಿಕೆ ಹಿಂದೆ ಅಂತರರಾಜ್ಯ ಗ್ಯಾಂಗ್ ಕೈವಾಡ