ಸರ್ಕಾರ ಜೂನ್ 28 ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಆಯೋಜಿಸಲಿದೆ. 0 ರಿಂದ 5 ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಪೋಲಿಯೊ ಹನಿ ಹಾಕುವಂತೆ ಆರೋಗ್ಯ ಇಲಾಖೆ ಕರೆ ನೀಡಿದೆ. ಪೋಲಿಯೊ ಮುಕ್ತ ಸಮಾಜವನ್ನು ನಿರ್ಮಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೋಷಕರು ತಮ್ಮ ಮಕ್ಕಳನ್ನು ಹತ್ತಿರದ ಪೋಲಿಯೊ ಕೇಂದ್ರಗಳಿಗೆ ಕರೆತಂದು ಲಸಿಕೆ ಹಾಕಿಸಲು ಸೂಚಿಸಲಾಗಿದೆ. ಪ್ರತಿ ಮಗುವಿನ ಆರೋಗ್ಯವನ್ನು ಕಾಪಾಡುವಲ್ಲಿ ಎಲ್ಲರೂ ಪಾಲುದಾರರಾಗಬೇಕೆಂದು ಅವರು ಕೇಳಿಕೊಂಡರು.

ಜೂನ್ 28 ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೊ ಕಾರ್ಯಕ್ರಮ