ಟೈಮ್ ನಿಯತಕಾಲಿಕೆ ಬಿಡುಗಡೆ ಮಾಡಿದ “2026 ರ ಕ್ರೀಡೆಯಲ್ಲಿ 100 ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳು” ಪಟ್ಟಿಯಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಾರೆ ಸ್ಮೃತಿ ಮಂಧಾನ ಸ್ಥಾನ ಪಡೆದಿದ್ದು, ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

- News
ಟೈಮ್ ನಿಯತಕಾಲಿಕೆ ಪಟ್ಟಿಯಲ್ಲಿ ಸ್ಮೃತಿ ಮಂಧಾನ