ಪಶ್ಚಿಮ ಬಂಗಾಳ ಸರ್ಕಾರವು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅನುಷ್ಠಾನಕ್ಕಾಗಿ ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸುವುದಾಗಿ ಘೋಷಿಸಿದೆ. ಕೌಟುಂಬಿಕ ಕಾನೂನುಗಳನ್ನು ಅಧ್ಯಯನ ಮಾಡಲು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗುವುದು ಎಂದು ಅದು ಹೇಳಿದೆ.

- News
ಪಶ್ಚಿಮ ಬಂಗಾಳದಲ್ಲಿ ಶೀಘ್ರದಲ್ಲೇ ಏಕರೂಪ ನಾಗರಿಕ ಸಂಹಿತೆ ಮಸೂದೆ ಅಂಗೀಕಾರ