2027 ರಿಂದ ಭಾರತ ಅಥ್ಲೆಟಿಕ್ಸ್ ಫೆಡರೇಶನ್ ಆಯೋಜಿಸುವ ಸ್ಪರ್ಧೆಗಳಲ್ಲಿ ಭಾಗವಹಿಸುವ ಮಹಿಳಾ ಕ್ರೀಡಾಪಟುಗಳು SRY ಜೀನ್ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು AFI ಘೋಷಿಸಿದೆ. ಕ್ರೀಡೆಯಲ್ಲಿ ಸಮಾನತೆ ಮತ್ತು ನ್ಯಾಯಕ್ಕಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- News
ಮಹಿಳಾ ಕ್ರೀಡಾಪಟುಗಳಿಗೆ SRY ಜೀನ್ ಪರೀಕ್ಷೆ ಕಡ್ಡಾಯ