ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಕ್ಕಾಗಿ ಮಹಾರಾಷ್ಟ್ರದ ವಿಶೇಷ ನ್ಯಾಯಾಲಯವು ಆರೋಪಿಗೆ ಮರಣದಂಡನೆ ವಿಧಿಸಿದೆ. ಈ ಪ್ರಕರಣದ ವಿಚಾರಣೆ ಪೂರ್ಣಗೊಂಡು ಕೇವಲ 60 ದಿನಗಳಲ್ಲಿ ತೀರ್ಪು ನೀಡಲಾಗಿತ್ತು.

- News
ಪುಣೆ ಬಾಲಕಿ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆ