ನೀಟ್ ವಿವಾದದ ನಡುವೆ ಟೆಲಿಗ್ರಾಮ್ ನಿಷೇಧವನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್
ನೀಟ್-ಯುಜಿ 2026 ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರ ಟೆಲಿಗ್ರಾಮ್ ಮೇಲಿನ ತಾತ್ಕಾಲಿಕ ನಿಷೇಧವನ್ನು ಎತ್ತಿಹಿಡಿದಿದೆ. ಐಟಿ ಕಾಯ್ದೆಯ ಸೆಕ್ಷನ್ 69 ಎ ಅಡಿಯಲ್ಲಿ ಸರ್ಕಾರ ತುರ್ತು…