ಹಗಲು ಹೊತ್ತಿನಲ್ಲಿ ದುಷ್ಕರ್ಮಿಗಳಿಂದ ಕಿರುಕುಳಕ್ಕೊಳಗಾದ ಯುವತಿ
ಬಿಹಾರದ ಸಮಷ್ಟಿಪುರ ಜಿಲ್ಲೆಯಲ್ಲಿ ಕೆಲವು ದುಷ್ಕರ್ಮಿಗಳು ಯುವತಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಕರ್ಪುರಿಗ್ರಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ಬುಧಿ ಗಂಡಕ್ ಅಣೆಕಟ್ಟು ಬೈಪಾಸ್ ರಸ್ತೆಯಲ್ಲಿ, ಬೈಕ್ಗಳಲ್ಲಿ ಬಂದ ಯುವಕರ ಗುಂಪೊಂದು ಯುವತಿಯೊಬ್ಬಳನ್ನು…