ಮಧುರೈ ಜಿಲ್ಲೆಯ ತಿರುಪ್ಪರಂಕುಂದ್ರಂ ಬೆಟ್ಟದ ಮೇಲೆ ದೀಪ ಹಚ್ಚುವ ಬಗ್ಗೆ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ದರ್ಗಾ ಬಳಿಯ ಕಲ್ಲಿನ ಕಂಬದ ಮೇಲೆ ಕಾರ್ತಿಕ ದೀಪ ಹಚ್ಚಲು ಅವಕಾಶ ನೀಡಬೇಕೆಂದು ಹೈಕೋರ್ಟ್ ಆದೇಶಿಸಿತ್ತು. ಆದರೆ, ಇದು ಕಾನೂನು ಸುವ್ಯವಸ್ಥೆ ಸಮಸ್ಯೆಗೆ ಕಾರಣವಾಗಬಹುದು ಎಂದು ಸರ್ಕಾರ ಹೇಳಿದೆ. ಈ ವಿವಾದ ಈಗ ದೇಶಾದ್ಯಂತ ಚರ್ಚೆಯ ವಿಷಯವಾಗಿದೆ.

- News
ತಿರುಪ್ಪರಕುಂದ್ರಂ ಬೆಟ್ಟದಲ್ಲಿ ದೀಪ ಬೆಳಗಿಸುವುದನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ.